ಬ್ರೇಕಿಂಗ್
ವಿವಾಹಿತ ಧರ್ಮಗುರುವಿನೊಂದಿಗೆ ತೆರಳಿದ ಯುವತಿ; ಠಾಣೆಯಲ್ಲೇ ಕಣ್ಣೀರಿಟ್ಟ ಪೋಷಕರು!•ಮುರುಡೇಶ್ವರ-ಬೆಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಮಹಿಳೆಗೆ ಮಗು ಜನನ•ಕುಮಾರಧಾರೆಯ ಜಲಜಾಗೃತಿಗೆ ಸಂದ ಜಯ: ಉರುಂಬಿ ತಟದಲ್ಲಿ 'ಪಶ್ಚಿಮ ಘಟ್ಟ ಜೀವವೈವಿಧ್ಯ ಸಂರಕ್ಷಣಾ' ಸಂಕಲ್ಪದ ಶಂಖನಾದ•ಬಸವಣ್ಣನವರೇ ಲಿಂಗಾಯತ ಧರ್ಮ ಸ್ಥಾಪಕರು•ದೇವಕನ್ನಿಕೆ ಶ್ರೀ ಬುಕ್ಕಪಟ್ಟಣದಮ್ಮನ ಅಧ್ಯಯನದ ಸುತ್ತಮುತ್ತ ಪುಸ್ತಕ ಪರಿಚಯ & ಎಂ.ಎಚ್. ನಾಗರಾಜು•ಪರಂಪರೆಯ ಕೂಪದಲ್ಲೇ ಇರುವ ಪುರುಷ ಪ್ರಜ್ಞೆ ಪುರುಷ ಪ್ರಧಾನ ವ್ಯವಸ್ಥೆಯ ವಾರಸುದಾರರೇ ಅಧಿಕಾರ ಕೇಂದ್ರಗಳ ಉತ್ತರಾಧಿಕಾರಿಗಳಾದಾಗ !!!•ಕಚ್ಚಾ ತೈಲದ ಬೆಲೆ ತೀವ್ರ ಕುಸಿತ& ಆದರೆ ಜನತೆಗಿಲ್ಲ ಇಳಿಕೆಯ ಲಾಭ ಎಸ್‌.ಆರ್‌.ವೆಂಕಟೇಶ್‌ ಪ್ರಸಾದ್•ಚಿನ್ನ, ಬೆಳ್ಳಿ ದರಗಳ ನಾಗಾಲೋಟ: ಆರ್ಥಿಕ ಬಿಕ್ಕಟಿನ ಮುನ್ಸೂಚನೆ? ಎಸ್‌.ಆರ್‌.ವೆಂಕಟೇಶ್‌ ಪ್ರಸಾದ್•ವಿವಾಹಿತ ಧರ್ಮಗುರುವಿನೊಂದಿಗೆ ತೆರಳಿದ ಯುವತಿ; ಠಾಣೆಯಲ್ಲೇ ಕಣ್ಣೀರಿಟ್ಟ ಪೋಷಕರು!•ಮುರುಡೇಶ್ವರ-ಬೆಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಮಹಿಳೆಗೆ ಮಗು ಜನನ•ಕುಮಾರಧಾರೆಯ ಜಲಜಾಗೃತಿಗೆ ಸಂದ ಜಯ: ಉರುಂಬಿ ತಟದಲ್ಲಿ 'ಪಶ್ಚಿಮ ಘಟ್ಟ ಜೀವವೈವಿಧ್ಯ ಸಂರಕ್ಷಣಾ' ಸಂಕಲ್ಪದ ಶಂಖನಾದ•ಬಸವಣ್ಣನವರೇ ಲಿಂಗಾಯತ ಧರ್ಮ ಸ್ಥಾಪಕರು•ದೇವಕನ್ನಿಕೆ ಶ್ರೀ ಬುಕ್ಕಪಟ್ಟಣದಮ್ಮನ ಅಧ್ಯಯನದ ಸುತ್ತಮುತ್ತ ಪುಸ್ತಕ ಪರಿಚಯ & ಎಂ.ಎಚ್. ನಾಗರಾಜು•ಪರಂಪರೆಯ ಕೂಪದಲ್ಲೇ ಇರುವ ಪುರುಷ ಪ್ರಜ್ಞೆ ಪುರುಷ ಪ್ರಧಾನ ವ್ಯವಸ್ಥೆಯ ವಾರಸುದಾರರೇ ಅಧಿಕಾರ ಕೇಂದ್ರಗಳ ಉತ್ತರಾಧಿಕಾರಿಗಳಾದಾಗ !!!•ಕಚ್ಚಾ ತೈಲದ ಬೆಲೆ ತೀವ್ರ ಕುಸಿತ& ಆದರೆ ಜನತೆಗಿಲ್ಲ ಇಳಿಕೆಯ ಲಾಭ ಎಸ್‌.ಆರ್‌.ವೆಂಕಟೇಶ್‌ ಪ್ರಸಾದ್•ಚಿನ್ನ, ಬೆಳ್ಳಿ ದರಗಳ ನಾಗಾಲೋಟ: ಆರ್ಥಿಕ ಬಿಕ್ಕಟಿನ ಮುನ್ಸೂಚನೆ? ಎಸ್‌.ಆರ್‌.ವೆಂಕಟೇಶ್‌ ಪ್ರಸಾದ್•
ಮಾರುಕಟ್ಟೆ ದರ
🪙ಚಿನ್ನ 24K (10 ಗ್ರಾಂ):₹78,450+320•
💍ಚಿನ್ನ 22K (10 ಗ್ರಾಂ):₹71,900+290•
🥈ಬೆಳ್ಳಿ (1 ಕೆಜಿ):₹96,200-450•
⛽ಪೆಟ್ರೋಲ್ (ರಾಯಚೂರು):₹103.12(0)•
🛢️ಡೀಸೆಲ್ (ರಾಯಚೂರು):₹89.20+0.12•
📈ಸೆನ್ಸೆಕ್ಸ್:81,245+0.8%•
📊ನಿಫ್ಟಿ 50:24,610+0.6%•
💵ಡಾಲರ್ (USD):₹84.10-0.05•
🪙ಚಿನ್ನ 24K (10 ಗ್ರಾಂ):₹78,450+320•
💍ಚಿನ್ನ 22K (10 ಗ್ರಾಂ):₹71,900+290•
🥈ಬೆಳ್ಳಿ (1 ಕೆಜಿ):₹96,200-450•
⛽ಪೆಟ್ರೋಲ್ (ರಾಯಚೂರು):₹103.12(0)•
🛢️ಡೀಸೆಲ್ (ರಾಯಚೂರು):₹89.20+0.12•
📈ಸೆನ್ಸೆಕ್ಸ್:81,245+0.8%•
📊ನಿಫ್ಟಿ 50:24,610+0.6%•
💵ಡಾಲರ್ (USD):₹84.10-0.05•
ಜಾಹೀರಾತುAdvertisement

ಡಿಸೆಂಬರ್ 25ರಿಂದ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ: 7 ರಾಜ್ಯಗಳನ್ನು ಸಂಚರಿಸುವ ರಥಯಾತ್ರೆಗೆ ಚಾಲನೆ

ಕರ್ನಾಟಕ ಹೈಕೋರ್ಟ್'ನ ನಿವೃತ್ತ ನ್ಯಾಯಮೂರ್ತಿ ಬಿ.ಎ.

ಅನಿಲ್ ಕುಲಕರ್ಣಿ ✔•ನವೆಂ 8,2026, 09:55 AM
👁1.2K ವೀಕ್ಷಣೆ1 ನಿಮಿಷ ಓದು
ಡಿಸೆಂಬರ್ 25ರಿಂದ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ: 7 ರಾಜ್ಯಗಳನ್ನು ಸಂಚರಿಸುವ ರಥಯಾತ್ರೆಗೆ ಚಾಲನೆ

ಮುಖ್ಯಾಂಶಗಳು

  • •ಪಾಟೀಲ್, ರಾಜಾಜಿನಗರದ ಶಾಸಕ ಸುರೇಶ್ ಕುಮಾರ್, ಮಾಜಿ ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ, ಭಾರತೀಯ ಕೇಂದ್ರ ವೈದ್ಯಕೀಯ ಮಂಡಳಿಯ ಡಾ.
  • •ಧನ್ವಂತರಿ ಜ್ಯೋತಿಯಿಂದ ಸಮ್ಮೇಳನದ ಉದ್ಘಾಟನೆ: ದಕ್ಷಿಣ ಭಾರತದ 7 ರಾಜ್ಯಗಳನ್ನು ಸಂಚರಿಸಲಿರುವ 2 ರಥಗಳು ಎಲ್ಲೆಡೆ ಧನ್ವಂತರಿ ಜ್ಯೋತಿಯನ್ನು ಹೊತ್ತು ಸಾಗಲಿವೆ.

ಬೆಂಗಳೂರು:

ಕಜೆ ಆಯುರ್ವೇದಿಕ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಸಹಯೋಗದೊಂದಿಗೆ ಡಿಸೆಂಬರ್ 25 ರಿಂದ ಡಿಸೆಂಬರ್ 28 ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ದ್ವಿತೀಯ ಆಯುರ್ವೇದ ಸಮ್ಮೇಳನದ ಜನಜಾಗೃತಿಗಾಗಿ ಏಳು ರಾಜ್ಯಗಳನ್ನು ಸಂಚರಿಸುವ ರಥಯಾತ್ರೆಗೆ ಚಾಲನೆ ನೀಡಲಾಯಿತು. 

ಕರ್ನಾಟಕ ಹೈಕೋರ್ಟ್'ನ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ್, ರಾಜಾಜಿನಗರದ ಶಾಸಕ ಸುರೇಶ್ ಕುಮಾರ್, ಮಾಜಿ ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ, ಭಾರತೀಯ ಕೇಂದ್ರ ವೈದ್ಯಕೀಯ ಮಂಡಳಿಯ ಡಾ. ಜಯಪ್ರಕಾಶ್ ನಾರಾಯಣ್ ಹಾಗೂ ಸಮ್ಮೇಳನದ ರುವಾರಿಗಳಾದ ಹಿರಿಯ ಆಯುರ್ವೇದ ತಜ್ಞ ಡಾ.ಗಿರಿಧರ ಕಜೆ ಮುಂತಾದವರು ಮಲ್ಲೇಶ್ವರದ ಶ್ರೀಸಿದ್ದಿವಿನಾಯಕ ದೇವರ ಸನ್ನಿಧಿಯಲ್ಲಿ ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ರಥಯಾತ್ರೆಗೆ ಚಾಲನೆ ನೀಡಿದರು.

ದ್ವಿತೀಯ ವಿಶ್ವ ಆಯುರ್ವೇದ ಸಮ್ಮೇಳನ ಹಾಗೂ ಆಯುರ್ವೇದ ಪದ್ಧತಿಯ ಕುರಿತಾಗಿ ಈ ರಥವು ಜನಜಾಗೃತಿಯನ್ನು ಮೂಡಿಸಲಿದ್ದು, ಕರ್ನಾಟಕದ ಎಲ್ಲಾ ಆಯುರ್ವೇದ ಕಾಲೇಜುಗಳು ಹಾಗೂ ಗೋವಾ, ಕೇರಳ, ಮಹಾರಾಷ್ಟ್ರ, ಆಂಧ್ರ, ತೆಲಂಗಾಣ, ತಮಿಳುನಾಡು 30ಕ್ಕೂ ಅಧಿಕ  ಆಯುರ್ವೇದ ಕಾಲೇಜು ಸೇರಿದಂತೆ ಒಟ್ಟು 137 ಆಯುರ್ವೇದ ವಿದ್ಯಾಲಯಗಳನ್ನು ಒಟ್ಟು ಎರಡು ರಥಗಳು ಸಂಚರಿಸಲಿವೆ.

ಧನ್ವಂತರಿ ಜ್ಯೋತಿಯಿಂದ ಸಮ್ಮೇಳನದ ಉದ್ಘಾಟನೆ:

ದಕ್ಷಿಣ ಭಾರತದ 7 ರಾಜ್ಯಗಳನ್ನು ಸಂಚರಿಸಲಿರುವ 2 ರಥಗಳು ಎಲ್ಲೆಡೆ ಧನ್ವಂತರಿ ಜ್ಯೋತಿಯನ್ನು ಹೊತ್ತು ಸಾಗಲಿವೆ. ಆನಂತರ ಅದೇ ಧನ್ವಂತರಿ ಜ್ಯೋತಿಯ ಮೂಲಕ ವಿಶ್ವ ಸಮ್ಮೇಳನದ ಭವ್ಯ ಉದ್ಘಾಟನೆ ನೆರವೇರಲಿದೆ.

ಜಾಹೀರಾತುAdvertisement

📢 ಸಂಪಾದಕೀಯ ತಿದ್ದುಪಡಿ ಮತ್ತು ಸ್ಪಷ್ಟೀಕರಣ:

ಈ ಸುದ್ದಿಯಲ್ಲಿ ತಪ್ಪು ಕಂಡುಬಂದರೆ ನಮ್ಮ ಸಂಪಾದಕೀಯ ತಂಡಕ್ಕೆ ತಿಳಿಸಿ, ನಾವು ಸರಿಪಡಿಸುತ್ತೇವೆ. ಇಮೇಲ್ ಮಾಡಿ: news@sirwar360.in ಅಥವಾ ಕರೆ ಮಾಡಿ: +91 94480 36036.

Comments (0)

Join or log in to comment.

    ನಮ್ಮ ವಾಟ್ಸಾಪ್ ಗುಂಪಿಗೆ ಸೇರಿ

    ತಾಜಾ ಸುದ್ದಿ ಮೊದಲು ನಿಮ್ಮ ಮೊಬೈಲ್‌ಗೆ.

    ಕ್ಷಣ ಕ್ಷಣದ ಸುದ್ದಿಸಂಪೂರ್ಣ ಉಚಿತವರದಿಗಾರರ ನೇರ ಅಪ್‌ಡೇಟ್
    ಈಗ ಸೇರಿ